ತಹಶೀಲ್ದಾರ್ರಿಂದ ಕಿರುಕುಳ ಆರೋಪ: ತಾಲೂಕು ಕಚೇರಿ ಮುಂಭಾಗವೇ ಆತ್ಮಹತ್ಯೆಗೆ ಯತ್ನಿಸಿದ ಶಿರಸ್ತೇದಾರ್
ಹಾಸನ ಜಿಲ್ಲೆಯ ಬೇಲೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಚೇರಿ ಮುಂಭಾಗದಲ್ಲೇ ಮಾತ್ರೆ ಸೇವಿಸಿರುವ ತನ್ವೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ ಕೌಂಟುಬಿಕ ಕಲಹ ವಿಚಾರವಾಗಿ ವ್ಯಕ್ತಿಯೋರ್ವ ನ್ಯಾಯಾಲಯದಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 5ನೇ ಹೆಚ್ಚುವರಿ ಕೋರ್ಟ್ನಲ್ಲಿ ನಡೆದಿದೆ. ಹಾಸನ/ ದಕ್ಷಿಣ ಕನ್ನಡ, ಜನವರಿ 22: ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪ ಮಾಡಿ ಮಾತ್ರೆ ಸೇವಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿರುವ […]
Kannada 











